ಫಲಾನುಭವಿಯು ಸ್ವಯಂ ಅನುದಾನ ಪಡೆಯಲು ಮೊಬೈಲ್ ಅಪ್ಲಿಕೇಶನ್ ಅಭಿವೃದ್ದಿಪಡಿಸಲಾಗಿದೆ
advertisement
الاسم | RGRHCL Ashraya Ver - 4.0 |
---|---|
الإصدار | 4.0 |
تحديث | 19 أبريل 2024 |
الحجم | 9 MB |
الفئة | المنزل |
عمليات التثبيت | 100آلاف+ |
مطوّر البرامج | Rajiv Gandhi Rural Housing Corporation ltd |
Android OS | Android 6.0+ |
Google Play ID | com.rghcl.indiramane |
RGRHCL Ashraya Ver - 4.0 · الوصف
ಸರ್ಕಾರವು ವಿವಧ ವಸತಿ ಯೋಜನೆಗಳ ಅನುಷ್ಟಾನ.
ಮೊಬೈಲ್ ಅಪ್ಲಿಕೇಶನ್ ಸಾಪ್ಟವೇರ್ ನಿಂದ ಫಲಾನುಭವಿಗಳೇ ನೇರವಾಗಿ ಮೊಬೈಲ್ ಮೂಲಕ ತಮ್ಮ ಮನೆಯ ಹಂತವಾರು ಛಾಯಾಚಿತ್ರವನ್ನು.ಪಿ.ಎಸ್ ಗೆ ಅಳವಡಿಸಿ ನಿಗಮದ ಜಾಲತಾಣದಲ್ಲಿ ಇಂದೀಕರಿಸಬಹುದು.
ಈ ಮೊಬೈಲ್ ಅಪ್ಲಿಕೇಶನ್ ಸಾಪ್ಟವೇರ್ ನ ಅನುಕೂಲಗಳು:
• ಸ್ವತಃ ಫಲಾನುಭವಿಗಳೇ ತಮ್ಮ ಮನೆಯ 4 ಹಂತದ ಛಾಯಚಿತ್ರವನ್ನು ಹಂತ-ಹಂತವಾಗಿ ನಿರ್ಮಾಣವಾದ ತಕ್ಷಣವೇ ಜಿ.ಪಿ.ಎಸ್ ಮಾಡಿ ಸಲ್ಲಿಸಬಹುದು.
• ನಿಗಮ ಮತ್ತು ಫಲಾನುಭವಿಯ ನಡುವೆ ನೇರ ಸಂಪರ್ಕ ಕಲ್ಪಿಸುವ ವ್ಯವಸ್ಥೆಯಾಗಿದ್ದು ،
• ಈ ಅಪ್ಲಿಕೇಶನ್ ಜನ ಸ್ನೇಹಿಯಾಗಿದ್ದು ، ಪಲಾನುಭವಿಯು ಸ್ವಯಂ ಅನುದಾನ ಪಡೆಯಲು ಮತ್ತು ಮನೆ ಪೂರ್ಣಗೊಳಿಸಿಕೊಳ್ಳುವುದಕ್ಕೆ ಸಹಕಾರಿಯಾಗಿದೆ.
• ಮದ್ಯವರ್ತಿಗಳ ಹಸ್ತಕ್ಷೇಪವಿಲ್ಲದೇ ಮನೆ ನಿರ್ಮಾಣದಲ್ಲಿ ಯಾವುದೇ ವಿಳಂಬಕ್ಕೆ ಆಸ್ಪದವಿರುವುದಿಲ್ಲ.